Advertisement

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

01:03 PM Sep 30, 2024 | Team Udayavani |

ಉಡುಪಿ: ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ವಸತಿ ಗೃಹಕ್ಕೆ ರವಿವಾರ (ಸೆ.29) ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ನಡೆದಿದೆ.

Advertisement

ಒಟ್ಟು 6 ಅಪಾರ್ಟ್ ಮೆಂಟ್ ಗಳು ಇದರಲ್ಲಿದ್ದು, ಈ ಪ್ಯೆಕಿ 6 ಫ್ಲ್ಯಾಟ್ ಗಳಿಗೆ ಕಳ್ಳರು ನುಗ್ಗಿದ್ದಾರೆ. ಎಲ್ಲಿಯೂ ಸಿಸಿಟಿವಿ ದ್ರಶ್ಯಾವಳಿಗಳು ಇಲ್ಲದ ಕಾರಣ ಯಾವುದೇ ಮಾಹಿತಿ ಲಭಿಸಿಲ್ಲ. ಘಟನ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಡಿವೈಎಸ್ಪಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next