Advertisement
ನಿಟ್ಟೂರಿನ ಅಶ್ವಿನಿ ಶಿವಕುಮಾರ್ ಕುಟುಂಬಸ್ಥರೊಂದಿಗೆ ನ. 2ರಂದು ಸಂಜೆ ಹೂಡೆ ಬೀಚ್ಗೆ ವಿಹಾರಕ್ಕೆಂದು ತೆರಳಿದ್ದರು. ಆಗ ಅವರ ಕಾರಿನ ಮೇಲೆ ಸ್ಥಳೀಯರು ಎರಡು ಬಾರಿ ಪಟಾಕಿಯನ್ನು ಎಸೆದಿದ್ದರು. ಅಶ್ವಿನಿ ಜತೆಗಿದ್ದ ರಾಕೇಶ್ ಮರಕಲ ಅವರು ಪಟಾಕಿ ಎಸೆದಿರುವವನ ಬಳಿ ಪ್ರಶ್ನಿಸಿದಾಗ ಸ್ಥಳೀಯರಾದ ಭೋಜ, ರವಿ, ಸಂತೋಷ್, ಚೇತನ್ ಹಾಗೂ 10ರಿಂದ 12 ಮಂದಿ ಸೇರಿಕೊಂಡು ರಾಕೇಶ್ ಮರಕಲ, ರಾಘವ, ಸಂತೋಷ್ ಹಾಗೂ ಪ್ರದೀಪ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
Advertisement
Udupi: ಹೂಡೆ ಬೀಚ್ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
11:24 PM Nov 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.