Advertisement
ಸಾರ್ವಜನಿಕರು ನಾಳೆ ಡಿ. 28ರಿಂದ 4 ಗಂಟೆಯಿಂದ ಜನವರಿ 1 ರ ರಾತ್ರಿ 9 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಸಹಕರಿಸಲು ಪೊಲೀಸ್ ಇಲಾಖೆ ಕೋರಿದೆ.
ಗುಂಡಿಬೈಲು ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುಬೇಕು.
Related Articles
Advertisement
ಕರಾವಳಿ ಜಂಕ್ಷನ್
ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರು (ಆಭರಣ ಮೋಟರ್ಸ್ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುಬೇಕು
ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರು (ಆಭರಣ ಮೋಟರ್ಸ್) ಎದುರು ತಿರುಗಿಸಿ ಉಡುಪಿಗೆ ಬರುಬೇಕು.
ಮಲ್ಪೆಮಲ್ಪೆ ಬೀಚ್ ಕಡೆಯಿಂದ ಬರುವವರು ಬಲರಾಮ ಸರ್ಕಲ್ ನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರಬೇಕು.