Advertisement

Udupi: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆಗೆ ಗಾಯ

08:03 PM Oct 23, 2024 | Team Udayavani |

ಉಡುಪಿ: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆ ಗಾಯಗೊಂಡ ಘಟನೆ ನಡೆದಿದೆ. ಉಡುಪಿಯ ರಜಿಯಾ ಗಾಯಗೊಂಡವರು.

Advertisement

ಕುಕ್ಕಿಕಟ್ಟೆ ಬಳಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನ ಸವಾರ ಅತೀ ವೇಗದಿಂದ ಬಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next