Advertisement
ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡುವುದನ್ನು ಹಾಗೂ ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ. Advertisement
Udupi;ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
10:21 PM Oct 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.