Advertisement

Udupi; ಗ್ರಾಮ ಆಡಳಿತ ಅಧಿಕಾರಿ: ನೇರ ನೇಮಕಕ್ಕೆ ಅರ್ಜಿ

12:20 AM Dec 31, 2024 | Team Udayavani |

ಉಡುಪಿ: ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 22 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ PROVISIONAL VERIFICATION LIST ಅನ್ನು ಡಿ.20 ರಂದು ಜಿಲ್ಲಾ ವೆಬ್‌ಸೈಟ್‌ udupi.nic.in ನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025ರ ಜ. 7 ರಂದು ಪೂರ್ವಾಹ್ನ 10 ಗಂಟೆಗೆ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣ, ಜಿಲ್ಲಾಧಿಕಾರಿಯವರ ಕಚೇರಿ ಮಣಿಪಾಲ ಇಲ್ಲಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ: 0820-257492 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next