Advertisement
ಪದವೀಧರ, ಸ್ನಾತಕೋತ್ತರ ಪದವೀಧರರರಿಗೆ ತಿಂಗಳಿಗೆ 3 ಸಾ. ರೂ. ಹಾಗೂ ಡಿಪ್ಲೊಮಾ ಮಾಡಿದವರಿಗೆ 1,500 ರೂ. ನಿರು ದ್ಯೋಗ ಭತ್ತೆ ನೀಡಲಾಗುವುದು. ಆದರೆ ಉದ್ಯೋಗ ಮಾಡುತ್ತಿಲ್ಲ ಎಂಬ ಸ್ವಯಂ ಘೋಷಣೆ ಪತ್ರವನ್ನು ಪ್ರತಿ ತಿಂಗಳು ನೀಡದ ಕಾರಣ ಫಲಾನುಭವಿಗಳ ಸಂಖ್ಯೆ ಕಡಿಮೆ ಎನ್ನುತ್ತಾರೆ ಅಧಿಕಾರಿಗಳು.
Advertisement
Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ
12:04 AM Jan 06, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.