Advertisement
ಗುರುವಾರ ಉದ್ಯಾವರದ ಬಿಲ್ಲವ ಮಹಾಜನ ಸಂಘದಲ್ಲಿ ನಡೆದಿದ್ದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ದೂರದ ಸಂಬಂಧಿ ದಿನೇಶ್ ಅವರ ಬೈಕ್‌ನಲ್ಲಿ ಕುಳಿತು ಮನೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಅವರುಬೈಕ್‌ನಿಂದ ರಸ್ತೆಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.ಅವರನ್ನು ಮಗ ನಿಖಿಲ್, ಬೈಕ್ ಸವಾರ ದಿನೇಶ್ ಮತ್ತು ಶಕುಂತಲಾ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿನ ವೈದ್ಯರು ನಿರ್ಮಲಾ ಅವರ ಬ್ರೈನ್ ಡೆಡ್ ಆಗಿರುವುದಾಗಿ ತಿಳಿಸಿದ್ದು, ಬಳಿಕ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು. ಮೃತರು ಪತಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. Advertisement
Udyavara: ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
12:11 AM Oct 31, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.