Advertisement
ಸೌರ ಯುಗಾದಿಯಂದು ಬಹುತೇಕ ಕೃಷಿಕರು ತಮ್ಮ ಕೃಷಿ ಚಟುವಟಿಕೆಗೆ ಚಾಲನೆ ನೀಡುತ್ತಾರೆ. ಈ ಬಾರಿ ಬೇಸಗೆ ಮಳೆಯು ಉತ್ತಮವಾಗಿ ಸುರಿಯುತ್ತಿರುವುದರಿಂದ ರೈತರು ಉತ್ಸಾಹದಿಂದಲೇ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು. ಭತ್ತದ ಗದ್ದೆಗಳನ್ನು ಹದ ಮಾಡುವ ಕಾರ್ಯ ಮಾಡಿ ನಂತರ ಬಿತ್ತನೆ ಬೀಜ ಬಿತ್ತಲು ಚಾಲನೆ ನೀಡಲಾಯಿತು. ಆಧುನಿಕ ಯಂತ್ರೋಪಕರಣಗಳಿದ್ದರೂ ಗ್ರಾಮೀಣರಲ್ಲಿ ಹಲವರು ಸಾಂಪ್ರದಾಯಿಕ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ.
-ಸುಭಾಷ್ ಪೂಜಾರಿ,ಕೃಷಿಕ ಕುಕ್ಕುಜೆ