Advertisement

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

01:28 AM Apr 30, 2024 | Team Udayavani |

ಹೊಸದಿಲ್ಲಿ: ಜೂ.16 ರಂದು ನಿಗದಿಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ)ಯನ್ನು ಜೂ.18 ಕ್ಕೆ ಮುಂದೂ ಡ ಲಾಗಿದೆ. ಅದೇ ದಿನ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯೂ ನಡೆಯಲಿದೆ. ಹೀಗಾಗಿ ಅಭ್ಯರ್ಥಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್‌ ಸೋಮವಾರ ಹೇಳಿದ್ದಾರೆ. ಜೂ. 16ರಂದು 2 ಪರೀಕ್ಷೆ ಇರುವುದರಿಂದ ಸಮಸ್ಯೆ ಆಗಲಿದೆ ಎಂದು ಅಭ್ಯರ್ಥಿಗಳು ದೂರಿದ್ದಕ್ಕೆ ಈ ಬದಲಾವಣೆ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next