Advertisement
ಯಾವುದೋ ಕಾರಣಕ್ಕೆ ಜೀವನದಲ್ಲಿ ನೊಂದು ಡಿ. 4ರ ಗುರುವಾರ ಬೆಳಗ್ಗೆ 8ರಿಂದ 8.45 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ತಾಯಿಯ ಸೀರೆಯನ್ನು ಬಿದಿರಿನ ಅಡ್ಡಕ್ಕೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ತಿಳಿದುಬಂದಿದೆ. ಈ ವಿಷಯ ಸಂಬಂಧ ಯಕ್ಷಿತ್ ಅವರ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Advertisement
Ujire: ಹೈಸ್ಕೂಲ್ ವಿದ್ಯಾರ್ಥಿ ನೇಣಿಗೆ ಶರಣು
12:30 AM Jan 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.