Advertisement
ಕೆಲಹೊತ್ತು ಟ್ರಾಫಿಕ್ ಸಮಸ್ಯೆ ಉಂಟಾಯಿತು.ಇಲ್ಲಿ ಅಂಗಡಿ ಮುಂಗಟ್ಟುಗಳ ಎದುರೇ ಮುಖ್ಯ ರಸ್ತೆಯಲ್ಲೇ ವಾಹನ ನಿಲ್ಲಿಸುವುದರಿಂದ ಕಲವೊಂದು ಬಾರಿ ಏಕಾಏಕಿ ಚಲಿಸುವ ಮೂಲಕ ಅಪಘಾತಕ್ಕೆ ಕಾರಣವಾಗುತ್ತಿದೆ.
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ ನಗದು ದೋಚಿದ ಪ್ರಕರಣ ವರದಿಯಾಗಿದೆ.
ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಅವರು ಮೇ 11ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು. ಮೇ 13ರಂದು ಮನೆಗೆ ಬಂದು ಪರಿಶೀಲನೆ ನಡೆಸಿದಾಗ, ಮನೆಯ ಬೀರುವಿನಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ. ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಠಾಣೆ
ಯಲ್ಲಿ ದೂರು ದಾಖಲಾಗಿದೆ.