Advertisement

ಉಜಿರೆ: ಎಸ್‌ ಡಿಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಮಹಾಬಲ ಭಟ್ ವಿಧಿವಶ

12:07 PM Dec 12, 2019 | Team Udayavani |

ಉಜಿರೆ: ಎಸ್‌ಡಿಎಂ ಉಜಿರೆ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ. ಈ. ಮಹಾಬಲ ಭಟ್ ನಿಧನರಾಗಿದ್ದಾರೆ.

Advertisement

ಇಂದು ಬೆಳಗ್ಗೆ ಹೃದಯಘಾತವಾಗಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next