Advertisement
ಚುನಾವಣೆ ಪ್ರಚಾರ ಸಂಸ್ಥೆ ಸಿವಿಲ್ ಸೊಟೈಟಿಯು 15,029 ವ್ಯಕ್ತಿಗಳ ಅಭಿ ಪ್ರಾಯ ಸಂಗ್ರ ಹಿಸಿ ಸಮೀಕ್ಷೆ ನಡೆಸಿದೆ. ಅದರ ಪ್ರಕಾರ ಬ್ರಿಟನ್‌ನ ಆಡಳಿತಾರೂಢ ಪಕ್ಷ ಕನ್ಸರ್ವೇಟಿವ್‌ಗಿಂತ 19 ಪಾಯಿಂಟ್‌ಗಳಷ್ಟು ಹೆಚ್ಚು ಮತಗಳನ್ನು ವಿಪಕ್ಷ ಲೇಬರ್ ಪಕ್ಷ ಪಡೆದುಕೊಳ್ಳಲಿದೆ ಎಂದಿದೆ. ಈ ವರ್ಷಾಂತ್ಯಕ್ಕೆ ಬ್ರಿಟನ್‌ನಲ್ಲಿ ಸಾರ್ವಜನಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ. Advertisement
UK; ರಿಷಿ ಸುನಕ್ ಪ್ರಧಾನಿ ಹುದ್ದೆಗೆ ಕುತ್ತು: ಸಮೀಕ್ಷೆ ವರದಿ
12:02 AM Apr 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.