Advertisement
ತಿಳಿ ಹಸಿರು ಬಣ್ಣದ ಈ ಸಿಹಿತಿಂಡಿಯನ್ನು ಲೀ ತಿನ್ನುತ್ತಿರುವ ವೀಡಿಯೋವನ್ನು ಗಿನ್ನೆಸ್ ಸಂಸ್ಥೆಯು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ಈ ಮೊದಲು ಕೂಡ ಹಾಟ್ ಡಾಗ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಅತ್ಯಂತ ಕಡಿಮೆ ಸಮಯದಲ್ಲಿ ಸೇವಿಸುವ ಮೂಲಕ ಅನೇಕ ದಾಖಲೆಗಳನ್ನು ಲೀ ಸ್ಥಾಪಿಸಿದ್ದರು.
Advertisement
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
07:03 PM Dec 24, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.