Advertisement

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

07:03 PM Dec 24, 2024 | Team Udayavani |

ಕೇವಲ ಒಂದು ನಿಮಿಷದಲ್ಲಿ 49 ಗ್ರಾಂ. ಕಾಟನ್‌ ಕ್ಯಾಂಡಿ ತಿನ್ನುವ ಮೂಲಕ ಇಂಗ್ಲೆಂಡ್‌ನ‌ ಯೂಟ್ಯೂಬರ್‌, ಲೀ ಶಟ್‌ಕೀವರ್‌ ಹೊಸ ಗಿನ್ನೆಸ್‌ ವಿಶ್ವದಾಖಲೆ ಸ್ಥಾಪಿಸಿದ್ದಾರೆ.

Advertisement

ತಿಳಿ ಹಸಿರು ಬಣ್ಣದ ಈ ಸಿಹಿತಿಂಡಿಯನ್ನು ಲೀ ತಿನ್ನುತ್ತಿರುವ ವೀಡಿಯೋವನ್ನು ಗಿನ್ನೆಸ್‌ ಸಂಸ್ಥೆಯು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ಈ ಮೊದಲು ಕೂಡ ಹಾಟ್‌ ಡಾಗ್‌ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಅತ್ಯಂತ ಕಡಿಮೆ ಸಮಯದಲ್ಲಿ ಸೇವಿಸುವ ಮೂಲಕ ಅನೇಕ ದಾಖಲೆಗಳನ್ನು ಲೀ ಸ್ಥಾಪಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next