Advertisement

180 ಪ್ರಯಾಣಿಕರಿದ್ದ ಉಕ್ರೇನಿನ ವಿಮಾನ ಇರಾನಿನಲ್ಲಿ ಪತನ

10:32 AM Jan 09, 2020 | keerthan |

ಟೆಹ್ರಾನ್: ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಗಳನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವೊಂದು ಇರಾನ್ ನ ಟೆಹ್ರಾನ್ ನಲ್ಲಿ ಪತನವಾಗಿದೆ ಎಂದು ವರದಿಯಾಗಿದೆ.

Advertisement

ಇರಾನ್ ನ ರಾಜಧಾನಿ ಟೆಹ್ರಾನ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ಬೋಯಿಂಗ್ 737 ವಿಮಾನ ಪತನವಾಗಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ತಾಂತ್ರಿಕ ದೋಷದಿಂದ ವಿಮಾನ ಪತನವಾಗಿದೆ ಎಂದು ಹೇಳಲಾಗಿದೆ. ಯಾವುದೇ ಸಾವುನೋವಿನ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next