Advertisement
ಉಳ್ಳಾಲ ಪರಿಸರದಲ್ಲಿ ರವಿವಾರ ಸಾಧಾರಣ ಮಳೆಯಾಗಿದ್ದು, ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಬಳಿ ಅಪಾಯದಲ್ಲಿರುವ ರಸ್ತೆಗೆ ಹಾಕಲಾಗಿರುವ ಕಲ್ಲುಗಳು ಕೊರೆತಕ್ಕೆ ಕುಸಿತಕಂಡರೆ, ನ್ಯೂ ಉಚ್ಚಿಲದಲ್ಲಿ ಸಮುದ್ರಕೊರೆತವಾಗಿದ್ದು ಕಲ್ಲುಗಳು ಸಮುದ್ರಪಾಲಾಗಿದೆ. ಉಳ್ಳಾಲದ ಕೈಕೋ, ಕಿಲೇರಿಯಾನಗರ, ಮುಕ್ಕಚ್ಚೇರಿ, ಸೀಗ್ರೌಂಡ್ ಬಳಿಯೂ ಸಮುದ್ರದ ಅಬ್ಬರಕ್ಕೆ ಸಮುದ್ರದ ಅಲೆಗಳು ಮನೆಗಪ್ಪಳಿಸಿದ್ದು ಯಾವುದೇ ಹಾನಿಯಾಗಿಲ್ಲ. Advertisement
ಉಳ್ಳಾಲ: ಕಡಲ್ಕೊರೆತ,ಹೆಚ್ಚಿದ ಅಲೆ ಅಬ್ಬರ
09:35 PM Aug 04, 2019 | Sriram |
Advertisement
Udayavani is now on Telegram. Click here to join our channel and stay updated with the latest news.