ನೂತನವಾಗಿ ನಿರ್ಮಾಣಗೊಂಡಿ ರುವ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಸವಲತ್ತು, ಉಪಕರಣಗಳನ್ನು ವೀಕ್ಷಿಸಿ ಬಳಿಕ ಅವರು ಮಾತನಾಡಿದರು.
Advertisement
ಸುಸಜ್ಜಿತ ವ್ಯವಸ್ಥೆಹಿಂದೆ ಉಳ್ಳಾಲ ಗ್ರಾಮವಾಗಿದ್ದ ಸಂದರ್ಭ ವಿಶೇಷ ಅನುಮತಿ ಪಡೆಯಲಾಗಿತ್ತು. ಈಗ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿ ಶವಾಗಾರ, ಪೋಸ್ಟ್ ಮಾರ್ಟಂ ವ್ಯವಸ್ಥೆ, ವೈದ್ಯರ ಕ್ವಾಟ್ರರ್ಸ್, ಅತ್ಯಾಧುನಿಕ ಉಪಕರಣಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಿಬಂದಿ, ವೈದ್ಯರು ಹಾಗೂ ಉಪಕರಣಗಳ ಕೊರತೆಯಿಂದಾಗಿ ಉದ್ಘಾಟನೆ ವಿಳಂಬವಾಗಿದೆ. ಸದ್ಯ ಕಿರು ಆಸ್ಪತ್ರೆಯಲ್ಲಿರುವ ಎಲ್ಲ ರೀತಿಯ ಉಪಕರಣಗಳು ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.