Advertisement
ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Related Articles
Advertisement
ಅವರ ನಿಧನಕ್ಕೆ ಸ್ಪೀಕರ್ ಯು.ಟಿ. ಖಾದರ್, ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝೀಮ್ ಮುಕಚೇರಿ ಉಪಾಧ್ಯಕ್ಷ ಅಶ್ರಫ್ ರೈ ಟ್ ವೆ, ಹಸೈನಾರ್, ಕಾರ್ಯದರ್ಶಿ ಮುಸ್ತಫಾ ಮದನಿ,ಉಳ್ಳಾಲ ದರ್ಗಾ ಮಾಜಿ ಅಧ್ಯಕ್ಷರಾದ ಕಣಚೂರು ಮೋನು,ರಶೀದ್ ಉಳ್ಳಾಲ್,ನಗರ ಸಹಿತ ಸಮಿತಿ ಸದಸ್ಯರು , ಮಾಜಿ ಅಧ್ಯಕ್ಷ ರಶೀದ್ ಹಾಜಿ, ಅಬ್ದುಲ್ ರಶೀದ್ ಝೈನಿ ಸಂತಾಪ ಸೂಚಿಸಿದ್ದಾರೆ.