Advertisement
ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಗ್ಯಾಸ್ ಸ್ಫೋಟಗೊಂಡು ಇಡೀ ಮನೆ ಹೊತ್ತಿಯುರಿದು, ಮನೆಯೊಳಗಿದ್ದ ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝ ಎಂಬವರು ಗಂಭೀರ ಗಾಯಗಳೊಂದಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು.
Advertisement
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
06:58 PM Dec 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.