Advertisement

ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐಗೂ ಕೋವಿಡ್ ಸೋಂಕು ದೃಢ ! ಠಾಣೆ ಸೀಲ್ ಡೌನ್ ಗೆ ಸಿದ್ಧತೆ

06:46 PM Jun 24, 2020 | sudhir |

ಉಳ್ಳಾಲ :ತಲಪಾಡಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಗೂ ಕೋವಿಡ್ ಸೋಂಕು ದೃಢ ಪಟ್ಟಿದ್ದು, ಇದರಿಂದ ಉಳ್ಳಾಲ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ.

Advertisement

ಕೇರಳ ಗಡಿಭಾಗ ತಲಪಾಡಿಯ ಚೆಕ್ ಪೋಸ್ಟ್ ನಲ್ಲಿ ಕಳೆದ ಕೆಲವು ದಿನಗಳಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ ಐ ಅವರಲ್ಲೂ ಇಂದು ಸೋಂಕು ದೃಢಪಟ್ಟಿದೆ.

ಮಂಗಳೂರು ಹೊರವಲಯದಲ್ಲಿರುವ ಉಳ್ಳಾಲ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ ಉಳ್ಳಾಲದಲ್ಲಿ ಓರ್ವ ವೃದ್ದೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next