Advertisement

Karnataka:ಪರಿಷತ್ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ಆರ್ ಸೀತಾರಾಮ, ಸುದಾಮ್ ದಾಸ್ ಪ್ರಮಾಣ ವಚನ

12:32 PM Aug 31, 2023 | Team Udayavani |

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

Advertisement

ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next