Advertisement
ಗ್ರಾಮದ ಮಲ್ಲೇಶ್ ಅವರ ಪುತ್ರಿ ಭಾಗ್ಯಾ (15) ಮೃತ ಬಾಲಕಿ. ಆಕೆಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದು, ಹೊಟ್ಟೆ ನೋವು ಜಾಸ್ತಿ ಆದ ಹಿನ್ನೆಲೆಯಲ್ಲಿ ಶುಕ್ರವಾರ ಸಾಯಂಕಾಲ ಬೆಂಕಿ ಹಚ್ಚಿಕೊಂಡಳೆನ್ನೆಲಾಗಿದೆ. ಬಾಲಕಿಯ ಚೀರಾಟ ಕೇಳಿ ಪೋಷಕರು ರಕ್ಷಿಸಿ ಚಿಕಿತ್ಸೆಗಾಗಿ ತಾಲೂಕಿನ ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಬಹುತೇಕ ದೇಹ ಸುಟ್ಟು ಕರಕಲಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಳು. Advertisement
Kollegalla: ಹೊಟ್ಟೆ ನೋವು ತಾಳಲಾರದೇ ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ
08:48 PM Aug 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.