Advertisement
ರಾಷ್ಟ್ರೀಯ ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ತ್ವರಿತಗೊಳಿಸಲು ಮತ್ತು ನಂತೂರು ಮೇಲ್ಸೇತುವೆ ಕಾಮಗಾರಿ ಕಾಲಮಿತಿಯಲ್ಲಿ ನಡೆಸಲು ಆಗ್ರಹಿಸಿ ಟೋಲ್ಗೋಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಅನುಮತಿ ನಿರಾಕರಿಸಿ ಸೂಚನೆ ನೀಡಿದ್ದರೂ ಅದನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ
11:07 PM Nov 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.