Advertisement

S1EP- 291 :ಕೆಲವೊಮ್ಮೆ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ?

05:01 PM Nov 03, 2022 | Adarsha |
In this episode, Dr. Sandhya S. Pai recites her very famous editorial Priya Odugare – S1EP- 291 :ಕೆಲವೊಮ್ಮ ನಮ್ಮವರು ಎನಿಸಿಕೊಂಡವರೇ ಹೀಗೆ ಮಾಡಿಬಿಡುತ್ತಾರೆ ಅಲ್ವಾ ? | Unbelievable truth
ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣ ತಮ್ಮಂದಿರ ನಡುವೆ ಒಂದು ದಿನ ವೈಮನಸ್ಸು ಉಂಟಾಯಿತು. ವಿಷಯ ತಿಳಿದ ಹಿತೈಷಿಗಳೆಂಬ ಹಿತಶತ್ರುಗಳ ಅವರಿಬ್ಬರ ಬದುಕಿನಲ್ಲಿ ಏನು ಮಾಡಿದರು ಎಂಬ ಸ್ವಾರಸ್ಯಪೂರ್ಣ  ಕಥೆಯನ್ನು ಕೇಳಿ   ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com
Advertisement

Udayavani is now on Telegram. Click here to join our channel and stay updated with the latest news.

Next