Advertisement
ಘಟನೆಯಲ್ಲಿ ಇಬ್ಬರು ಯುವಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟ್ಟಡದ ಮೂರನೇ ಮಹಡಿಯಿಂದ ಸಿಮೆಂಟ್ ಕಂಬವೊಂದು ಕುಸಿದು ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿದ್ದ ಓರ್ವ ಯುವಕನ ತಲೆಯಮೇಲೆ ಬಿದ್ದಿದೆ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಪಾರಾಗಿದ್ದಾನೆ.ಗಂಭೀರ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.