Advertisement

ಅ.2ರಂದು ಅವಿಭಜಿತ ದ.ಕನ್ನಡ ಜಿಲ್ಲಾ ಕಂಬಳ ಸಮಿತಿ ಸಭೆ

04:48 PM Sep 18, 2022 | Team Udayavani |

ಮೂಡಬಿದಿರೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ ಅಕ್ಟೋಬರ್ 2 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಮೂಡಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ.

Advertisement

ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೇರಳ ಮುಖ್ಯಮಂತ್ರಿಯ ರೈಲ್ವೆ ಯೋಜನೆ ಪ್ರಸ್ತಾಪಗಳನ್ನು ತಿರಸ್ಕರಿಸಿದ ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next