Advertisement

ಅಪರಿಚಿತ ಮಹಿಳೆ ಶವ ಪತ್ತೆ: ಅತ್ಯಾಚಾರ-ಕೊಲೆ ಶಂಕೆ

07:56 AM Jul 12, 2017 | Team Udayavani |

ಬೆಂಗಳೂರು: ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ನಗರದ ಕುಮಾರಸ್ವಾಮಿ ಲೇಔಟ್ನ ಓಂ ಶಕ್ತಿ  ದೇವಾಲಯದ ಬಳಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.

Advertisement

ಸುಮಾರು 30ರಿಂದ 35 ವರ್ಷದ ಮಹಿಳೆಯ ಶವ ಅರೆನಗ್ನ ಸ್ಥಿತಿಯಲ್ಲಿ  ಪತ್ತೆಯಾಗಿದ್ದು, ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುಮಾರಸ್ವಾಮಿ ಲೇವೌಟ್‌ ಪೊಲೀಸರು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಕಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next