ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2018-19ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದರು. ಪ್ರಸಕ್ತ ವರ್ಷದ ಎಂಟು ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷದ ಲೋಕಸಭೆ ಚುನಾವಣೆಗಳನ್ನು ಎದುರು ನೋಡುತ್ತಿರುವ ಕೇಂದ್ರ ಸರಕಾರ ಗುರುವಾರ ರೈತರು, ಜನಸಾಮಾನ್ಯರು, ಮಧ್ಯಮವರ್ಗದವರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಬಜೆಟ್ ಅನ್ನು ಮಂಡಿಸಿದೆ.…ಬಜೆಟ್ ಮಂಡನೆಯ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
*8ಸಾವಿರ ಬಜೆಟ್ ಪ್ರತಿ ಮುದ್ರಿಸಿರುವ ಕೇಂದ್ರ ಸರಕಾರ, 2500 ಬಜೆಟ್ ಪ್ರತಿ ಸಂಸತ್ ಭವನಕ್ಕೆ ತಲುಪಿಸಲಾಗಿದೆ.
*ಸಂಸತ್ ಭವನಕ್ಕೆ ಆಗಮಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ
*ಸಂಸತ್ ಭವನ ತಲುಪಿದ 2018-19ನೇ ಸಾಲಿನ ಬಜೆಟ್ ಪ್ರತಿಗಳು
*ಕೇಂದ್ರ ಸರಕಾರ ಮಂಡಿಸುತ್ತಿರುವ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಇದಾಗಿದೆ
*2018-2019ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ