Advertisement
ಕೃಷಿ ಮತ್ತು ನೀರಾವರಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ನರೇಗಾ ಯೋಜನೆಯಡಿ ಜೇನು ಕೃಷಿಗೆ ಉತ್ತೇಜನ. ಕೃಷಿ ಉತ್ಪನ್ನಗಳಿಗಾಗಿ ಇ ಮಾರುಕಟ್ಟೆ ಸ್ಥಾಪನೆ. ಜಾನುವಾರುಗಳ ಕಾಲು ಬಾಯಿ ರೋಗ ತಡೆಗೆ ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.
Advertisement
ಕೇಂದ್ರ ಬಜೆಟ್ 2020; ಕೃಷಿ ಕ್ಷೇತ್ರಕ್ಕೆ ಬಂಪರ್, ರೈತರಿಗೆ ಈ ಬಾರಿ ಭರ್ಜರಿ ಕೊಡುಗೆ
10:13 AM Feb 02, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.