Advertisement
ಯೋಜನೆಯಡಿ ಮಂಜೂರಾಗಿ 2022ರ ಮಾ.31ರವರೆಗೆ ನಿರ್ಮಾಣ ಪೂರ್ಣಗೊಳಿಸಲಾದ 122.69 ಲಕ್ಷ ಮನೆಗಳಿಗೂ ಹಣಕಾಸು ನೆರವು ಒದಗಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ದೇಶಾದ್ಯಂತ ನಗರ ಪ್ರದೇಶಗಳಲ್ಲಿ ವಾಸಿಸುವ ಅರ್ಹ ಫಲಾನುಭವಿಗಳಿಗೆ ಸ್ವಂತ ಮನೆ ಹೊಂದಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2015ರ ಜೂನ್‌ನಲ್ಲಿ ಈ ಯೋಜನೆ ಜಾರಿ ಮಾಡಲಾಗಿತ್ತು. 2022ರ ಮಾರ್ಚ್‌ವರೆಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರಲಿದೆ ಎಂದು ಸರ್ಕಾರ ಹೇಳಿತ್ತು.
Advertisement
ಆವಾಸ್ ಯೋಜನೆ 2024ರವರೆಗೆ ವಿಸ್ತರಣೆ
07:26 PM Aug 11, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.