Advertisement

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಸ್ಪತ್ರೆಗೆ ದಾಖಲು

03:36 PM Dec 26, 2022 | Team Udayavani |

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಖಾಸಗಿ ವಾರ್ಡ್‌ ನಲ್ಲಿ ಚಿಕಿತ್ಸೆ ಪಡೆದು, ಕೆಲ ಸಮಯದಿಂದ ಬಳಿಕ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ ಎಂದು ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next