Advertisement

ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಕುಮಾರ್‌ ಭಲ್ಲಾ ಸೇವೆ ವಿಸ್ತರಣೆ

09:25 PM Aug 19, 2022 | Team Udayavani |

ನವದೆಹಲಿ: ಸದ್ಯ ಕೇಂದ್ರ ಗೃಹ ಕಾರ್ಯದರ್ಶಿಯಾಗಿರುವ ಅಜಯ ಕುಮಾರ್‌ ಭಲ್ಲಾ ಅವರ ಅಧಿಕಾರದ ಅವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ.

Advertisement

ಅವರು 2023ರ ಆ.22ರವರೆಗೆ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂ-ಮೇಘಾಲಯ ಕೇಡರ್‌ನ 1984ನೇ ಬ್ಯಾಸ್‌ನ ಐಎಎಸ್‌ ಅಧಿಕಾರಿಯಾಗಿರುವ ಅವರು 2019ರ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next