Advertisement

ಆನೆಗುಡ್ಡೆ ದೇವಸ್ಥಾನಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ 

07:45 AM Aug 18, 2017 | Team Udayavani |

ತೆಕ್ಕಟ್ಟೆ (ಆನೆಗುಡ್ಡೆ ) : ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ  ಆ.17  ಗುರುವಾರದಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ  ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ  ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಶ್ರೀರಮಣ ಉಪಾಧ್ಯಾಯ , ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮೆನೇಜರ್‌ ಆನಂದರಾಮ್‌ ಉರಾಳ , ಪರ್ಯಾಯ ಅರ್ಚಕರಾದ ರಮಾನಂದ ಉಪಾಧ್ಯಾಯ ಮತ್ತು ಸಹೋದರರು , ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ರಾಜೇಶ್‌ ಕಾವೇರಿ ಮೊದಲಾದವರು  ಉಪಸ್ಥಿತರಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next