Advertisement

ಗಡ್ಕರಿಯಿಂದ ಸಲ್ಮಾನ್‌, ಸಲೀಂ ಖಾನ್‌ ಭೇಟಿ

06:00 AM Jun 09, 2018 | |

ಮುಂಬಯಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಶುಕ್ರವಾರ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮತ್ತು ಅವರ ತಂದೆ ಸಲೀಂ ಖಾನ್‌ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ 4 ವರ್ಷಗಳ ಸಾಧನೆಗಳ ಕುರಿತ ಪುಸ್ತಕವನ್ನು ನೀಡಿದ್ದಾರೆ. “ಬೆಂಬಲಕ್ಕಾಗಿ ಸಂಪರ್ಕ’ ಅಭಿಯಾನದ ಅಂಗವಾಗಿ ಈ ಭೇಟಿ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next