Advertisement

ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

12:59 PM Oct 21, 2021 | Team Udayavani |

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎರಡು ದಿನಗಳ ಬೆಂಗಳೂರು ಭೇಟಿಗಾಗಿ ಗುರುವಾರ ನಗರಕ್ಕೆ ಆಗಮಿಸಿದರು.

Advertisement

ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಹೆಚ್.ಎ.ಎಲ್ ನ ಛೇರ್ಮನ್ ಆರ್. ಮಾಧವನ್ ಅವರು ರಕ್ಷಣಾ ಮಂತ್ರಿಗಳನ್ನು ಬರಮಾಡಿಕೊಂಡರು. ಈ ಸಮಯದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next