Advertisement

ಸಿಎಂ ಬೊಮ್ಮಾಯಿ ಭೇಟಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

03:29 PM Apr 04, 2022 | Team Udayavani |

ಬೆಂಗಳೂರು: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಇಂದೀವರ್ ಪಾಂಡೆ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಉಪಸ್ಥಿತರಿದ್ದರು.

Koo App

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಸ್ಮೃತಿ ಝುಬಿನ್ ಇರಾನಿ ಅವರು ಇಂದು ಮುಖ್ಯಮಂತ್ರಿ @bsbommai ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಸಚಿವ ಹಾಲಪ್ಪ ಆಚಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಇಂದೀವರ್ ಪಾಂಡೆ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಉಪಸ್ಥಿತರಿದ್ದರು.

CM of Karnataka (@CMOKarnataka) 4 Apr 2022

Advertisement

Advertisement

Udayavani is now on Telegram. Click here to join our channel and stay updated with the latest news.

Next