Advertisement

ಮುಂದಿನ ತಿಂಗಳು ಭಾರತಕ್ಕೆ ಟ್ರಂಪ್‌ ಭೇಟಿ?

10:07 AM Jan 15, 2020 | Team Udayavani |

ಹೊಸದಿಲ್ಲಿ: ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಸಂಭವವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್‌ ಇಬ್ಬರಿಗೂ ಅನುಕೂಲವಾಗುವಂಥ ದಿನ ಪ್ರವಾಸ ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement

ಈ ವೇಳೆ ಟ್ರಂಪ್‌ ನಾಗರಿಕ ವಿಮಾನಯಾನದ ಒಪ್ಪಂದವೊಂದಕ್ಕೆ ಸಹಿ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next