Advertisement

Unity in diversity: ಉಡುಪಿಯಲ್ಲಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

06:56 PM Aug 07, 2023 | Team Udayavani |

ಉಡುಪಿ: ದರ್ಪಣ ಹಾಗು ಸಿಟಿ ಸೆಂಟರ್ ಮಾಲ್ ಉಡುಪಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 12 ರಂದು ಸಂಜೆ 4 ಗಂಟೆಗೆ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದಾರೆ. ಸ್ಪರ್ಧೆಯ ವಿಷಯ “ವಿವಿಧತೆಯಲ್ಲಿ ಏಕತೆ” (Unity in diversity) ಸ್ಪರ್ಧೆಗೆ ಹೆಸರನ್ನು ನೋಂದಾಯಿಸಲು ಆಗಸ್ಟ್ 10 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9964017386 ಸಂಪರ್ಕಿಸಿ.

Advertisement
Advertisement

Udayavani is now on Telegram. Click here to join our channel and stay updated with the latest news.

Next