Advertisement

ಅಪರಿಚಿತ ವಾಹನ ಢಿಕ್ಕಿ: ಚಿತ್ರದುರ್ಗ ಎಸಿ ಪ್ರಸನ್ನ ಕುಮಾರ್ ಗೆ ಗಂಭೀರ ಗಾಯ

01:00 PM May 03, 2021 | Team Udayavani |

ಚಿತ್ರದುರ್ಗ: ಚಿತ್ರದುರ್ಗದ ಉಪ ವಿಭಾಗಧಿಕಾರಿಯವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಎಸಿ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

ಚಿತ್ರದುರ್ಗದ ಹೊರ ವಲಯದ ಗೋನೂರು ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಎಸಿ ಪ್ರಸನ್ನ ಕುಮಾರ್ ಅವರು ಬೆಳಗ್ಗೆ ವಾಯು ವಿಹಾರ ಮಾಡುವ ವೇಳೆ ಬೈಕ್ ಸವಾರನೋರ್ವ ಢಿಕ್ಕಿ ಹೊಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ:ಕೆಕೆಆರ್ ತಂಡದ ಇಬ್ಬರಿಗೆ ಕೋವಿಡ್ ಪಾಸಿಟಿವ್: ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆ

ಅಪಘಾತ ನಡೆದ ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಇಂತಹ ಹಲವು ಸೋಲನ್ನು ನೋಡಿದ್ದೇನೆ: ಚುನಾವಣಾ ಸೋಲಿನ ಬಳಿಕ ಅಣ್ಣಾಮಲೈ ಪ್ರತಿಕ್ರಿಯೆ

Advertisement
Advertisement

Udayavani is now on Telegram. Click here to join our channel and stay updated with the latest news.

Next