Advertisement

ತರೀಕೆರೆ: ವೈದ್ಯರ ಮೇಲೆ ಅಪರಿಚಿತರಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

04:44 PM May 31, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ಪಟ್ಟಣದ ಮಕ್ಕಳ ವೈದ್ಯ ಡಾ.ದೀಪಕ್ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

Advertisement

ವೈದ್ಯ ದೀಪಕ್ ಅವರು ಆಸ್ಪತ್ರೆಯಿಂದ ಮನೆಗೆ ಸೈಕಲ್ ನಲ್ಲಿ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ದೀಪಕ್ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು, ಸೈಕಲ್ ಗೂ ಹಾನಿ ಮಾಡಿದ್ದಾರೆ.

ಇದನ್ನೂ ಓದಿ:ತಯಾರಿಕೆ ಕಂಪನಿಗಳಿಂದಲೇ ಲಸಿಕೆ ನೇರ ಖರೀದಿ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ದೀಪಕ್ ಅವರಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next