Advertisement

ಮೂಡಿಗೆರೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

04:56 PM May 04, 2022 | Team Udayavani |

ಮೂಡಿಗೆರೆ: ಇಲ್ಲಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆ ಬಳಿ‌ ನದಿ ದಂಡೆಯಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.

Advertisement

ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಚಿಕ್ಕಮಗಳೂರಿನ ಶವಾಗಾರಕ್ಕೆ ಸಾಗಿಸಲಾಗಿದೆ‌.

ಇದನ್ನೂ ಓದಿ:ಮುನಿಯಾಲು ಉದಯ ಶೆಟ್ಟಿ ಕಾಂಗ್ರೆಸ್ ಗೆ ರಾಜೀನಾಮೆ! ಮುಂದಿನ ನಡೆ ನಿಗೂಢ!

ಈ ಸಂದರ್ಭದಲ್ಲಿ ಬಣಕಲ್ ಠಾಣೆ ಪಿಎಸ್ಐ ಗಾಯತ್ರಿ, ಎಎಸ್ಐ ಶಶಿ, ಸಾಮಾಜಿಕ ಕಾರ್ಯಕರ್ತರ ಆರೀಪ್ ಬಣಕಲ್ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next