Advertisement

ವಡಗೇರಾ: ಬಾವಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

01:01 PM Jul 12, 2021 | Team Udayavani |

ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಅಯ್ಯನಗೌಡ ಬೆಳಿಕಟ್ಟಿ ಇವರ ಬಾವಿಯಲ್ಲಿ ಸೋಮವಾರ ಬೆಳಗ್ಗೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

Advertisement

ಬಾವಿಯಲ್ಲಿ ಶವ ನೋಡಿದ ಗ್ರಾಮಸ್ಥರು ಆತಂಕಗೊಂಡು ವಡಗೇರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಸರಣಿ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ಸಾವು, ಐವರಿಗೆ ಗಾಯ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next