Advertisement
ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಷ್ಟು ವಿದ್ಯುತ್ ಬೇಕಾದರೂ ಪೂರೈಕೆ ಮಾಡಲು ತಯಾರಿದೆ. ಆದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ದೂರಿದರು.
Advertisement
ರಾಜ್ಯದಲ್ಲಿ ಅನಿಯಮಿತ ಲೋಡ್‌ಶೆಡ್ಡಿಂಗ್ : ಸಚಿವ ಜಾವಡೇಕರ್
06:40 AM Mar 18, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.