Advertisement
ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಅವಕಾಶವಿದ್ದು ಕಾಂಗ್ರೆಸ್ ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ವಂಚಿತರು ಪಕ್ಷದ ವಿರುದಟಛಿವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮುಖಂಡ ವಿಶ್ವನಾಥ ಕಾಶಿ ಬೆಂಬಲಿಗರು ಸಂಜೆ 4 ಗಂಟೆ ಸಮಯದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
Advertisement
ಸಿಗದ ಟಿಕೆಟ್: ಕಾಂಗ್ರೆಸ್ ಕಚೇರಿಗೆ ಕಲ್ಲು
07:15 AM Aug 20, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.