Advertisement

ಉತ್ತರ ಪ್ರದೇಶ : ಬಸ್ಸು -ಟ್ರ್ಯಾಕ್ಟರ್‌ ಢಿಕ್ಕಿ; 20 ಮಂದಿಗೆ ಗಾಯ

06:00 AM Feb 02, 2019 | udayavani editorial |

ಮುಜಫ‌ರನಗರ, ಉತ್ತರ ಪ್ರದೇಶ : ಶಾಮ್ಲಿ ಜಿಲ್ಲೆಯ ಗಢೀ ಪುಖ್‌ತಾ ಪೊಲೀಸ್‌ ಠಾಣೆ ವ್ಯಾಪ್ತಿಯ ಭೇನ್‌ವಾಲ್‌ ರಸ್ತೆಗೆ ಸಮೀಪ ಬಸ್ಸೊಂದು ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದ ಅವಘಡದಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡರೆಂದು ಪೊಲೀಸರು ಇಂದು ಶನಿವಾರ  ತಿಳಿಸಿದ್ದಾರೆ. 

Advertisement

ಶುಕ್ರವಾರ ತಡರಾತ್ರಿ ನಡೆದಿದ್ದ ಈ ಅವಘಡದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next