Advertisement

ವಿದ್ಯುತ್‌ ಕದ್ದರೆ ಗೂಂಡಾ ಕಾಯ್ದೆಯಡಿ ಪ್ರಕರಣ

09:30 AM Aug 23, 2017 | Karthik A |

ಲಕ್ನೋ: ವಿದ್ಯುತ್‌ ಕಳ್ಳತನ ಮತ್ತು ಅದನ್ನು ಪರಿಶೀಲಿಸಲು ಬಂದ ಅಧಿಕಾರಿಗಳ ಕೆಲಸಕ್ಕೆ ತೊಂದರೆ ಉಂಟುಮಾಡುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next