Advertisement

ಯುಪಿ ಪೊಲೀಸರಿಂದ ದೆಹಲಿಯಲ್ಲಿ ಅಜಂ ಖಾನ್ ಸಹಾಯಕನ ಬಂಧನ

03:29 PM May 08, 2023 | Team Udayavani |

ಹೊಸದಿಲ್ಲಿ :ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರ ಮನೆಯಿಂದ ವ್ಯಕ್ತಿಯೊಬ್ಬನನ್ನು ಬಲವಂತವಾಗಿ ಹೊರಹಾಕಿದ ಆರೋಪದ ಮೇಲೆ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಆರೋಪಿ, ಮಾಜಿ ಸರ್ಕಲ್ ಆಫೀಸರ್ ಅಲೆ ಹಸನ್ ಖಾನ್ ನನ್ನು ದೆಹಲಿಯ ಅವರ ನಿವಾಸದಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎಂಪಿ-ಎಂಎಲ್‌ಎ ನ್ಯಾಯಾಲಯವು ಎರಡು ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಿದ ನಂತರ ಖಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next