Advertisement
ಈ ಕಾರ್ಯಕ್ರಮದಲ್ಲಿ ಉಚಿತ ಉಪನಯನ ಸಂಸ್ಕಾರ ಬಯಸುವ ವಟುಗಳ ಪೋಷಕರು 9008190489 ಈ ಸಂಖ್ಯೆಗೆ ಸಂಪರ್ಕಿಸುವುದು. ಈ ಬ್ರಹ್ಮೋಪದೇಶಕ್ಕೆ ತಗಲುವ ಎಲ್ಲಾ ವೆಚ್ಚವು ಸಂಪೂರ್ಣ ಉಚಿತವಾಗಿರುತ್ತದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಣಿಯವರ ದ್ವಿತೀಯ ಮಗನಾದ ರಚಿತ್ ಕಿಣಿಗೂ ಉಪನಯನ ನಡೆಯಲಿದ್ದು ಅರ್ಹ ಬಡ ವಟುಗಳಿಗೆ ಅವಕಾಶವಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. Advertisement
ಮೇ 11 ಉಚಿತ ಸಾಮೂಹಿಕ ಉಪನಯನಕ್ಕೆ ನೋಂದಾಣಿ ಅವಕಾಶ
03:15 PM Feb 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.